ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ...ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!...

ಉಡುಪಿ:ಕಳೆದ ಐದು ವರ್ಷಗಳಿಂದ ಉಡುಪಿ ನಗರಸಭೆಯನ್ನು ಆಡಳಿತ ನಡೆಸಿದ ಬಿಜೆಪಿ ಪಕ್ಷದವರ ಭ್ರಷ್ಟಾಚಾರಕ್ಕೆ ಸಾಕ್ಷಿಯೇ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಹರಿದಾಡುತ್ತಿರುವ ಒಳ ಚರಂಡಿಯ ನೀರು ಸುರೇಶ್ ಶೆಟ್ಟಿ ಬನ್ನಂಜೆ ಆರೋಪಿಸಿದ್ದಾರೆ. ಕಳೆದ ಐದು ವರ್ಷಗಳಿಂದ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ. ಒಳಚಂಡಿಯ ಪೈಪ್ ಗಳ ಜೋಡಣೆ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಇ೦ದಿನ ಬುಧವಾರದ ಅಲ೦ಕಾರ

ಕಠ್ಮಂಡು: ನೇಪಾಳದಲ್ಲಿನ ಭೀಕರ ಪ್ರವಾಹ ಮಹಾ ದುರಂತವನ್ನೇ ಸೃಷ್ಟಿಸಿದ್ದು, ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಜಲಪ್ರಳಯದಲ್ಲಿ ಈ ವರೆಗೂ 1,127 ಮಂದಿ ಸಾವನ್ನಪ್ಪಿದ್ದು, ಸಾವಿರಾರು ಮಂದಿಯನ್ನು ರಕ್ಷಿಸಲಾಗಿದ್ದರೂ ಇನ್ನೂ 4,858 ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಿಗಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಅಧಿಕಾರಿಗಳು ಮತ್ತಷ್ಟು ತೀವ್ರಗೊಳಿಸಿದ್ದು, ಅಪಾಯಕಾರಿ ಪ್ರದೇಶಗಳಲ್ಲಿ

ಮುಂಬೈ: ಜಾಗತಿಕ ಮಾರುಕಟ್ಟೆಯಲ್ಲಾದ ಪ್ರಮುಖ ಬೆಳವಣಿಗೆಗಳಿಂದಾಗಿ ಭಾರತೀಯ ಷೇರು ಮಾರುಕಟ್ಟೆ ಇಂದು ತಲ್ಲಣಗೊಂಡಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ ದಾಖಲಾಗಿದೆ. ಹೂಡಿಕೆದಾರರ ವ್ಯಾಪಕ ಷೇರು ಮಾರಾಟದ ಒತ್ತಡದಿಂದಾಗಿ ಬಿಎಸ್‌ಇ ಸೆನ್ಸೆಕ್ಸ್ 789 ಅಂಕಗಳಷ್ಟು