....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಉಡುಪಿಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ಸ್ವಾಮಿಜಿಗಳಿ೦ದ ಲಡ್ಡುಕಟ್ಟುವಿಕೆ ನಡೆಯಿತು.ಶುಕ್ರವಾರದ ಮು೦ಜಾನೆಯಿ೦ದಲೇ ಸಾವಿರಾರು ಮ೦ದಿಯಿ೦ದ ಶ್ರೀಕೃಷ್ಣನ ದರ್ಶನ ನಡೆಯಿತು. ನಗರದಲ್ಲಿ ಹುಲಿವೇಷಗಳ ಅಬ್ಬರವ೦ತೂ ನೋಡುವವರನ್ನು ತನ್ನತ್ತ ಸೆಳೆಯುವ೦ತೆ ಮಾಡಿತು. ರಥಬೀದಿಯಲ್ಲಿ ಸ೦ಪೂರ್ಣ ಬೀದಿ ವ್ಯಾಪಾರಿಗಳ ಕಿರಿಕಿರಿಯಿ೦ದಾಗಿ ರಥಬೀದಿಯನ್ನು ಭಕ್ತರಿಗೆ ಸ೦ಚಾರ ಮಾಡಲಾದ ಪರಿಸ್ಥಿತಿ ನಿರ್ಮಾಣವಾದ ಕಾರಣದಿ೦ದಾಗಿ ಪೊಲೀಸರು ಎಲ್ಲಾ ವ್ಯಾಪಾರಿಗಳನ್ನು ಎತ್ತ೦ಗಡಿಮಾಡಿದ ದೃಶ್ಯವೂ

ಮಂಡ್ಯ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಕೋರ್ಟ್ ಶಾಕ್ ನೀಡಿದ್ದು, ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದೆ. ಹೌದು.. ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ.ಎಸ್. ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯಾ ಅವರಿಗೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ. ಐಶ್ವರ್ಯಾ ಸಲ್ಲಿಸಿದ್ದ ನಿರೀಕ್ಷಣಾ

ಉಡುಪಿ: ಖಾಸಗಿ ವಲಯದ ಪ್ರಮುಖ ಬ್ಯಾಂಕ್‍ಗಳಲ್ಲಿ ಒಂದಾದ ಕರೂರ್ ವೈಶ್ಯ ಬ್ಯಾಂಕ್ (ಕೆವಿಬಿ) ಉಡುಪಿ ಸೇರಿದಂತೆ ದೇಶದ 16 ಕಡೆಗಳಲ್ಲಿ ಹೊಸ ಶಾಖೆಗಳನ್ನು ಆರಂಭಿಸಿದೆ. ಉಡುಪಿಯ ಕನಕದಾಸ ಬೀದಿಯ ಪದ್ಮತಾರಾ ಕಾಂಪ್ಲೆಕ್ಸ್ ಒಂದನೇ ಮಹಡಿಯಲ್ಲಿ ಹೊಸ ಶಾಖೆ ಕಾರ್ಯಾರಂಭಿಸಿದೆ. ಇದರೊಂದಿಗೆ ಬ್ಯಾಂಕಿನ ಶಾಖೆ ಜಾಲವು ದೇಶಾದ್ಯಂತ 919ಕ್ಕೇರಿದೆ. ತಮಿಳುನಾಡಿನಲ್ಲಿ ಆರು,

ಉಡುಪಿ: ಥೈಲ್ಯಾಂಡ್‌ನಲ್ಲಿ ನಡೆದ ‘ಜೂನಿಯರ್ ಮಾಡೆಲ್ ಇಂಟರ್‌ನ್ಯಾಷನಲ್–2026’ ಅಂತಾರಾಷ್ಟ್ರೀಯ ಮಟ್ಟದ ಫ್ಯಾಷನ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಪ್ರಥಮ ಪ್ರಶಸ್ತಿ ಹಾಗೂ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಉಡುಪಿ ಪುತ್ತೂರು ನಿವಾಸಿಗಳಾದ ಸಚಿನ್ ರಾವ್ ಹಾಗೂ ಅಶ್ವಿನಿ ರಾವ್ ದಂಪತಿ ಪುತ್ರಿಯಾಗಿರುವ ಸಚಿತ ರಾವ್, ಪ್ರಸ್ತುತ ಏಳನೇ ತರಗತಿಯಲ್ಲಿ

ಉಡುಪಿಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಗೆ ಕ್ಷಣಗಣನೆಯ ತಯಾರಿ ಬಿರುಸಿನಿ೦ದ ನಡೆಯುತ್ತಿದೆ.  ಈ ಬಾರಿಯ ಪರ್ಯಾಯ ಶ್ರೀಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರಿಗೆ ಇದು ಪರ್ಯಾಯದ ಮೊದಲ ಶ್ರೀಕೃಷ್ಣಜನ್ಮಾಷ್ಟಮಿಯಾಗಿದೆ. ರಥಬೀದಿಯಲ್ಲಿ ವ್ಯಾಪಾರಿಗಳದ್ದೇ ಸದ್ದು.ಮಠದ ಒಳಭಾಗದಲ್ಲಿ ಹಾಗೂ ರಥಬೀದಿಯ ಸುತ್ತಲೂ ಸಿಸಿಟಿಯನ್ನು ಅಳವಡಿಸಲಾಗಿದೆ. ರಾಜಾ೦ಗಣದ ಮೇಲ್ಭಾಗದಲ್ಲಿ ಭಕ್ತರಿಗೆ ನೀಡಲು ಲಡ್ಡು-ಉ೦ಡೆ-ಚಕ್ಕುಲಿಗಳ ತಯಾರಿ ನಡೆಯುತ್ತಿದೆ.ರಥಬೀದಿಯ ನಾಲ್ಕು ಪ್ರವೇಶದ್ವಾರಗಳಲ್ಲಿ

ಉಡುಪಿ:ಕಳೆದ ಐದು ವರ್ಷಗಳಿಂದ ಉಡುಪಿ ನಗರಸಭೆಯನ್ನು ಆಡಳಿತ ನಡೆಸಿದ ಬಿಜೆಪಿ ಪಕ್ಷದವರ ಭ್ರಷ್ಟಾಚಾರಕ್ಕೆ ಸಾಕ್ಷಿಯೇ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಹರಿದಾಡುತ್ತಿರುವ ಒಳ ಚರಂಡಿಯ ನೀರು ಸುರೇಶ್ ಶೆಟ್ಟಿ ಬನ್ನಂಜೆ ಆರೋಪಿಸಿದ್ದಾರೆ. ಕಳೆದ ಐದು ವರ್ಷಗಳಿಂದ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ. ಒಳಚಂಡಿಯ ಪೈಪ್ ಗಳ ಜೋಡಣೆ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಇ೦ದಿನ ಬುಧವಾರದ ಅಲ೦ಕಾರ

ಕಠ್ಮಂಡು: ನೇಪಾಳದಲ್ಲಿನ ಭೀಕರ ಪ್ರವಾಹ ಮಹಾ ದುರಂತವನ್ನೇ ಸೃಷ್ಟಿಸಿದ್ದು, ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಜಲಪ್ರಳಯದಲ್ಲಿ ಈ ವರೆಗೂ 1,127 ಮಂದಿ ಸಾವನ್ನಪ್ಪಿದ್ದು, ಸಾವಿರಾರು ಮಂದಿಯನ್ನು ರಕ್ಷಿಸಲಾಗಿದ್ದರೂ ಇನ್ನೂ 4,858 ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಿಗಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಅಧಿಕಾರಿಗಳು ಮತ್ತಷ್ಟು ತೀವ್ರಗೊಳಿಸಿದ್ದು, ಅಪಾಯಕಾರಿ ಪ್ರದೇಶಗಳಲ್ಲಿ

ಮುಂಬೈ: ಜಾಗತಿಕ ಮಾರುಕಟ್ಟೆಯಲ್ಲಾದ ಪ್ರಮುಖ ಬೆಳವಣಿಗೆಗಳಿಂದಾಗಿ ಭಾರತೀಯ ಷೇರು ಮಾರುಕಟ್ಟೆ ಇಂದು ತಲ್ಲಣಗೊಂಡಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ ದಾಖಲಾಗಿದೆ. ಹೂಡಿಕೆದಾರರ ವ್ಯಾಪಕ ಷೇರು ಮಾರಾಟದ ಒತ್ತಡದಿಂದಾಗಿ ಬಿಎಸ್‌ಇ ಸೆನ್ಸೆಕ್ಸ್ 789 ಅಂಕಗಳಷ್ಟು