.....ದೇಶದೆಲ್ಲೆಡೆಯಲ್ಲಿ ಸ೦ಭ್ರಮದ ದೀಪಾವಳಿ ಹಬ್ಬ...ಗೂಡುದೀಪ,ಸಿಹಿತಿ೦ಡಿ,ಹೊಸಬಟ್ಟೆ ಯ ಖರೀದಿಯಲ್ಲಿ ನಾಡಿನ ಜನತೆ-ಎಲ್ಲೆಡೆಯಲ್ಲಿ ಪಟಾಕಿಯ ಸದ್ದು.......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ,ಓದುಗರಿ ಬೆಳಕಿನ ಹಬ್ಬ ದೀಪಾವಳಿಯು ಶುಭವನ್ನು೦ಟುಮಾಡಲಿ ಎ೦ದು ಕರಾವಳಿಕಿರಣ ಡಾಟ್ ಶುಭವನ್ನು ಕೋರುತ್ತಿದೆ....

ನವದೆಹಲಿ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತನಿಖೆ ನಡೆಸಿ, ಆರೋಪಿಗೆ ಶಿಕ್ಷೆ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಎಸ್‌ಐಟಿ (SIT) ಹಾಗೂ ಸಿಐಡಿ (CID) ವಿಭಾಗದ ಮೂವರು ಅಧಿಕಾರಿಗಳು (ಇನ್ಸ್‌ಪೆಕ್ಟರ್ ಶೋಭಾ, ಎಎಸ್‌ಐ ರತ್ನಮ್ಮ ಮತ್ತು ಸಿಎಚ್‌ಸಿ ಬಾಲಕೃಷ್ಣ) ಸೇರಿದಂತೆ ರಾಜ್ಯದ 6 ಅಧಿಕಾರಿಗಳು

ದಕ್ಷಿಣ ಕನ್ನಡ: ಅಕ್ಟೋಬರ್ 31: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಚುರುಕುಗೊಳಿಸಿದೆ. ಇವತ್ತು ಎಸ್‌ಐಟಿ ತಂಡವು ಸೌಜನ್ಯ ಅವರ ಶವ ಪತ್ತೆಯಾದ ಬೆಳ್ತಂಗಡಿ, ಉಜಿರೆ ಸಮೀಪದ ನೇತ್ರಾವತಿ ನದಿ ದಡದ ಸ್ಥಳಕ್ಕೆ ಭೇಟಿ ನೀಡಿದೆ. ಇಲ್ಲಿ ಅಪರಾಧ ಸ್ಥಳವನ್ನು (ಕ್ರೈಮ್ ಸೀನ್)

ಅಮರಾವತಿ, ಅಕ್ಟೋಬರ್​​ 31: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ತನ್ನ ಮುಂದಿನ ತಲೆಮಾರಿನ ನ್ಯಾವಿಗೇಷನ್ ಉಪಗ್ರಹ ಎನ್‌ವಿಎಸ್-03 ಅನ್ನು ಜಿಎಸ್‌ಎಲ್‌ವಿ-ಎಫ್18 ರಾಕೆಟ್ ಮೂಲಕ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಭಾರತದ ಸ್ವತಂತ್ರ ಉಪಗ್ರಹ ನ್ಯಾವಿಗೇಷನ್ ವ್ಯವಸ್ಥೆಯಾದ ನಾವಿಕ್ (NavIC) ಅನ್ನು ಬಲಪಡಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ

ಕಾರವಾರ: ಕಳೆದ ಮಂಗಳವಾರ ಉತ್ತರ ಕನ್ನಡ ಜಿಲ್ಲೆಯ ತದಡಿ ಬಂದರಿನಲ್ಲಿ ಬೋಟ್ ನ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದ ವೇಳೆ ಮೂವರು ಮೀನುಗಾರರು ವಿಷಕಾರಿ ವಾಸನೆಯಿಂದ ಉಸಿರುಗಟ್ಟಿ ಮೃತಪಟ್ಟ ಬೆನ್ನಲ್ಲೇ ಶನಿವಾರ ಕಾರವಾರ ತಾಲೂಕಿನ ಮುದಗಾ ಬಂದರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಇಂದು ಬೆಳಗ್ಗೆ ಮುದಗಾ ಬಂದರಿನಲ್ಲಿ, ಬೋಟ್ ಸ್ವಚ್ಛಗೊಳಿಸುತ್ತಿದ್ದ ವೇಳೆ ಕೊಳೆತ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೋರಮಂಗಲದಲ್ಲಿ ಶನಿವಾರ ಬಿಎಂಟಿಸಿ ಬಸ್ಸೊಂದು ರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಮಧ್ಯಾಹ್ನ ತಾವರೆಕೆರೆ ಜಂಕ್ಷನ್ ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ದಟ್ಟ ಹೊಗೆ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಮತ್ತು ನಿರ್ವಾಹಕರು ತಕ್ಷಣ ಸಮಯ ಪ್ರಜ್ಞೆ ಮೆರೆದು

ಉಡುಪಿ: ಪ್ರೇಮ ವಿಚಾರಕ್ಕೆ ಸಂಬಂಧಿಸಿ ಯುವಕನೊಬ್ಬನಿಗೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ ಪರಿಣಾಮ, ಮನನೊಂದ ಯುವಕ ಜಿಲ್ಲಾಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪೆರ್ಡೂರಿನ ದಿಲೀಪ್ ಕುಮಾರ್ (30) ಅವರ ಸಹೋದರ ಪ್ರದೀಪ್ (ಪೆರ್ಡೂರು) 8 ವರ್ಷಗಳಿಂದ ಶ್ರಾವ್ಯ ಶೆಟ್ಟಿ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದರು. ದೂರುದಾರರ ಪ್ರಕಾರ, ಅ.27 ರಂದು ರಾತ್ರಿ

ಉಡುಪಿ:ಅ. 31: ಹಲ್ಲೆಯಿಂದ ಗಾಯಗೊಂಡು ಚಿಕಿತ್ಸೆಗಾಗಿ ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ 28 ವರ್ಷದ ಯುವಕನೊಬ್ಬ ಶುಕ್ರವಾರ ಆಸ್ಪತ್ರೆಯ ಆವರಣದ ಕೊಠಡಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತನನ್ನು ಪೆರ್ಡೂರು ನಿವಾಸಿ ಪ್ರದೀಪ್ ಪೂಜಾರಿ (28) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಪಡಿಗಾರಿನ ಯುವತಿಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಪ್ರದೀಪ್

ದುಬೈ: ಹಾರ್ಮುಜ್ ಜಲಸಂಧಿಯಲ್ಲಿ 27 ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಪನಾಮ ಧ್ವಜದ ಕಚ್ಚಾ ತೈಲ ಟ್ಯಾಂಕರ್ 'ಎಂ.ಟಿ ಲೂಯಿಸ್ 1' ಮೇಲೆ ಲಿಂಪೆಟ್ ಮೈನ್‌ಗಳ ಮೂಲಕ ದಾಳಿ ನಡೆಸಲಾಗಿದೆ. ಆದರೆ ಹಡಗಿನಲ್ಲಿದ್ದ ಎಲ್ಲಾ 27 ಭಾರತೀಯ ನಾವಿಕರು ಸಂಪೂರ್ಣ ಸುರಕ್ಷಿತವಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಖಚಿತಪಡಿಸಿದೆ. ಫೆಬ್ರವರಿಯಲ್ಲಿ ಅಮೆರಿಕ-ಇರಾನ್ ಸಂಘರ್ಷ

ಮಥುರಾ: ಕರ್ವಾ ಚೌತ್ ಹಬ್ಬದ ದಿನ ಪತ್ನಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಹಾಸಿಗೆ ಹಂಚಿಕೊಂಡಿದ್ದಾಳೆ ಎಂಬ ಆರೋಪದ ಮೇರೆಗೆ ಪತಿ ಮಹಾಶಯ ಪತ್ನಿಗೆ ನಡುರಸ್ತೆಯಲ್ಲೇ ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ. ಉತ್ತರ ಪ್ರದೇಶದ ಮಥುರಾದ ಮಥುರಾದ ಬಸಂತ್ ವಿಹಾರ್ ಕಾಲನಿಯಲ್ಲಿ ಈ ಭಾರೀ ಹೈಡ್ರಾಮಾ ನಡೆದಿದ್ದು, ಪತ್ನಿಯನ್ನು ಪ್ರಿಯಕರನ ಜೊತೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದಲ್ಲಿ ಮೊದಲ ವಿಕೆಟ್ ಪತನವಾಗಿದ್ದು, ಹಿರಿಯ ನಾಯಕ ಕೃಪಾ ಆಳ್ವ ಅವರನ್ನು ಪಕ್ಷದಿಂದಲೇ ಉಚ್ಛಾಟಿಸಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಸ್ಥಳೀಯ ಸುದ್ದಿವಾಹಿನಿಗಳು ವರದಿ ಮಾಡಿದ್ದು, ಕೃಪಾ ಆಳ್ವಾರನ್ನ ಕಾಂಗ್ರೆಸ್​​​ನಿಂದ ಉಚ್ಚಾಟನೆ ಮಾಡಲಾಗಿದೆ. ಸ್ಟಿಂಗ್ ಪ್ರಕರಣದಲ್ಲಿ