ಇಂಫಾಲ್: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಶನಿವಾರ ಕಾಮ್‌ಜೋಂಗ್ ಮತ್ತು ಉಖ್ರುಲ್ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ಗುಂಡಿನ ದಾಳಿಗಳಲ್ಲಿ ಐವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಇದೇ ವೇಳೆ, ಕಾಮ್‌ಜೋಂಗ್ ಜಿಲ್ಲೆಯ ಚಸ್ಸಾದ್ ಪ್ರದೇಶದಲ್ಲಿ 10 ಮನೆಗಳು ಮತ್ತು 20 ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಸರಣಿ ಹಿಂಸಾತ್ಮಕ ಘಟನೆಗಳಿಂದ ರಾಜ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ