ಉಡುಪಿಯ ಶ್ರೀಕೃಷ್ಣಮಠದಲ್ಲಿ ಜರಗಲಿರುವ ಲಕ್ಷದೀಪೋತ್ಸವಕ್ಕೆ ಭರದ ಸಿದ್ದತೆ-ಉತ್ಥಾನ ದ್ವಾದಶಿಯಿ೦ದ ಲಕ್ಷದೀಪೋತ್ಸವ ಆರ೦ಭ.....ನವೆ೦ಬರ್ 26ರ ಗುರುವಾರ ಲಕ್ಷದೀಪೋತ್ಸವ ಮತ್ತು 27ರ ಶುಕ್ರವಾರದ೦ದು ಓಕುಳಿಯು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪತ್ರಿಯ ವಾಡಿಕೆಯ೦ತೆ ಲಕ್ಷದೀಪೋತ್ಸವವು ಜರಗಲಿದೆ....

ದಕ್ಷಿಣ ಕನ್ನಡ: ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ಪೂಜಾ ಕೈಂಕರ್ಯಗಳಿಗಾಗಿ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿತ್ತು. ವಿಶೇಷವಾಗಿ ಆಶ್ಲೇಷ ನಕ್ಷತ್ರ ಹಾಗೂ ಸಾಲು ಸಾಲು ರಜಾದಿನಗಳಲ್ಲಿ ದಿನವೊಂದಕ್ಕೆ 2,000ರಿಂದ 3,000ಕ್ಕೂ ಹೆಚ್ಚು ಆಶ್ಲೇಷ ಬಲಿ ಪೂಜೆಗಳು ನಡೆಯುತ್ತಿದ್ದವು. ಈ ಸಂದರ್ಭದಲ್ಲಿ ಉಂಟಾಗುತ್ತಿದ್ದ ನೂಕುನುಗ್ಗಲು

ಉಡುಪಿ: ಹಣಕಾಸಿನ ವಿಚಾರವಾಗಿ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿ, ರೌಡಿಶೀಟರ್ ಸುಜಿತ್ ಪಿಂಟೊ (43) ಅವರನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಬೈಕಾಡಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪ್ರಮೋದ್ ಪೂಜಾರಿ ಹಾಗೂ ಆತನ ಸಹೋದರ ಪ್ರದೀಪ್

ಅಮರಾವತಿ: ಆಂಧ್ರಪ್ರದೇಶ ಕರಾವಳಿಗೆ ಬುಧವಾರ ಮುಂಜಾನೆ 'ಅರ್ನಬ್' ಅತ್ಯಂತ ತೀವ್ರ ಸ್ವರೂಪದ ಚಂಡಮಾರುತ ಅಪ್ಪಳಿಸಿದ್ದು, ಕರಾವಳಿಯನ್ನು ದಾಟುವ ಪ್ರಕ್ರಿಯೆ ಇನ್ನೂ 2ರಿಂದ 3 ಗಂಟೆಗಳ ಕಾಲ ಮುಂದುವರಿಯುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಅತ್ಯಂತ ತೀವ್ರ ಸ್ವರೂಪದ ಅರ್ನಬ್ ಚಂಡಮಾರುತವು ಆಂಧ್ರಪ್ರದೇಶದ ಬಾಪಟ್ಲಾ ಮತ್ತು ವಿಶಾಖಪಟ್ಟಣಂ ನಡುವಿನ

ಮಣಿಪಾಲ: ಗರುಡ ಗ್ಯಾಂಗ್‌ ಮೇಲೆ ದಾಳಿ ನಡೆಸಲು ಮಾರಕಾಯುಧಗಳೊಂದಿಗೆ ಸಂಚು ರೂಪಿಸುತ್ತಿದ್ದ ಓರ್ವ ಆರೋಪಿಯನ್ನು ಮಣಿಪಾಲ ಪೊಲೀಸರು ಅ.24ರಂದು ಮಣಿಪಾಲ ವಿದ್ಯಾರತ್ನ ನಗರ ಸಮೀಪ ಬಂಧಿಸಿದ್ದಾರೆ. ಕಿನ್ನಿಮುಲ್ಕಿಯ ಪರ್ವೇಝ್(26) ಬಂಧಿತ ಆರೋಪಿ‌ ಎಂದು ಪೊಲೀಸರು ತಿಳಿಸಿದ್ದಾರೆ. ಈತನಿಂದ ಕಬ್ಬಿಣದ ಲಾಂಗ್, ಕಬ್ಬಿಣದ ಚಾಕು ವಶಪಡಿಸಿಕೊಳ್ಳಲಾಗಿದೆ. ಈತ ಆಯುಧಗಳನ್ನು ಇಟ್ಟುಕೊಂಡು ಅನುಮಾನಾಸ್ಪದವಾಗಿ ವರ್ತಿಸುತ್ತಿರುವ

ಬೆಂಗಳೂರು: ತೀವ್ರ ಜಿದ್ದಾಜಿದ್ದಿನ ಕಣವಾಗಿದ್ದ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಪಿ ರಂಗನಾಥ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದ ಆಡಳಿತರೂಢ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರು ಅಂತಿಮ ಸುತ್ತಿನಲ್ಲಿ ಹೀನಾಯ ಸೋಲು ಅನುಭವಿಸಿದ್ದಾರೆ. ಎಪಿ

ಬೆಂಗಳೂರು: ಕರ್ನಾಟಕದಲ್ಲಿ 'ವಿಶೇಷ ತೀವ್ರ ಪರಿಷ್ಕರಣೆ' (Special Intensive Revision - SIR) ಪ್ರಕ್ರಿಯೆ ಪೂರ್ಣಗೊಂಡಿದ್ದು ಇಂದು ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ (CEO) ಅನ್ಬುಕುಮಾರ್ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. 2026ರ ಅಕ್ಟೋಬರ್ 27ರ ಹೊತ್ತಿಗೆ ರಾಜ್ಯದಲ್ಲಿ ಒಟ್ಟು 4,54,55,689

ನವದೆಹಲಿ: ದೆಹಲಿಯ ಸಂಸತ್ ಭವನದ ಸಮೀಪದಲ್ಲೇ ಇರುವ ಕೇಂದ್ರ ಸಚಿವಾಲಯದ 'ನಾರ್ತ್ ಬ್ಲಾಕ್'(North Block) ಕಟ್ಟಡದ ಮೇಲ್ಛಾವಣಿಯಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಆರು ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಯತ್ನಿಸುತ್ತಿವೆ. ಕಟ್ಟಡದಿಂದ ದಟ್ಟವಾದ ಹೊಗೆ ಬರುತ್ತಿರುವುದನ್ನು ಗಮನಿಸಿದ ನಂತರ, ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದವು. ಕಟ್ಟಡದಲ್ಲಿ

ಬಂಗಳ ಕೊಲ್ಲಿಯಲ್ಲಿ ಉಂಟಾಗಿರುವ 'ಅರ್ನಾಬ್' ಚಂಡಮಾರುತ ಅಕ್ಟೋಬರ್ 27 ರಂದು ಅತ್ಯಂತ ತೀವ್ರ ಸ್ವರೂಪದ ಚಂಡಮಾರುತವಾಗಿ (very severe cyclonic storm) ಪರಿವರ್ತನೆಗೊಳ್ಳುವ ಸಾಧ್ಯತೆಯಿದೆ. ನಂತರ, ಮರುದಿನ ಬೆಳಿಗ್ಗೆ ಇದು ಯಾನಂ ಬಳಿ ಆಂಧ್ರಪ್ರದೇಶದ ಕರಾವಳಿಯನ್ನು ದಾಟಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಸೋಮವಾರ ತಿಳಿಸಿದೆ. ಅಕ್ಟೋಬರ್ 26 ರ

ಕಠ್ಮಂಡು: ಭೀಕರ ಪ್ರವಾಹದಿಂದಾಗಿ ತೀವ್ರ ಮೂಲಸೌಕರ್ಯ ಹಾನಿ ಅನುಭವಿಸಿದ್ದ ನೇಪಾಳವು, ಕೇವಲ ಒಂದು ತಿಂಗಳ ಅವಧಿಯಲ್ಲಿ ಅಭೂತಪೂರ್ವ ಆರ್ಥಿಕ ಚೇತರಿಕೆ ಕಂಡಿದೆ. ಸೆಪ್ಟೆಂಬರ್ ಮಧ್ಯದಿಂದ ಅಕ್ಟೋಬರ್ ಮಧ್ಯದವರೆಗಿನ ಒಂದೇ ತಿಂಗಳಲ್ಲಿ ನೇಪಾಳವು ಭಾರತಕ್ಕೆ ಸುಮಾರು 39 ಮಿಲಿಯನ್ ಯುಎಸ್‌ಡಿ (ಅಂದಾಜು ರೂ.327 ಕೋಟಿ ಅಥವಾ 5.92 ಬಿಲಿಯನ್ ನೇಪಾಳಿ ರೂಪಾಯಿ)

ಬೆಂಗಳೂರು: ಅಲ್ಲಾವುದ್ದೀನ್ ಎಂಬುವವರನ್ನು ಕೊಲ್ಲುವ ಉದ್ದೇಶದಿಂದ ಕಳುಹಿಸಲಾಗಿದ್ದ ಪಾರ್ಸೆಲ್ ಒಂದು ಭೀಕರ ಘಟನೆಗೆ ಕಾರಣವಾಗಿದೆ. ಅಕ್ಟೋಬರ್ 20 ರಂದು ಪುಲಿಕೇಶಿ ನಗರದಲ್ಲಿ ನಡೆದ ಐಇಡಿ (ಸುಧಾರಿತ ಸ್ಫೋಟಕ ಸಾಧನ) ಸ್ಫೋಟದಲ್ಲಿ, ಹಿಂದಿ ಭಾಷೆ ತಿಳಿದಿದ್ದ ಕಾರಣ ಪಾರ್ಸೆಲ್ ತೆರೆಯಲು ನೆರವಾಗುವಂತೆ ಕೇಳಿಕೊಳ್ಳಲಾದ 28 ವರ್ಷದ ಪೇಂಟರ್ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರ