ಅಮರಾವತಿ: ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ‘ಮುರಸು’ ಚಂಡಮಾರುತ ಮತ್ತಷ್ಟು ತೀವ್ರಗೊಳ್ಳುತ್ತಿದ್ದು, ನವೆಂಬರ್ 3ರಂದು ಆಂಧ್ರಪ್ರದೇಶದ ದಕ್ಷಿಣ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ನವೆಂಬರ್ 2ರ ಬೆಳಗಿನ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದ್ದು, ಕರಾವಳಿ ದಾಟುವ ಸಂದರ್ಭದಲ್ಲಿ ಗಂಟೆಗೆ 100ರಿಂದ 110