ಉಡುಪಿಯ ಶ್ರೀಕೃಷ್ಣಮಠದಲ್ಲಿ ಜರಗಲಿರುವ ಲಕ್ಷದೀಪೋತ್ಸವಕ್ಕೆ ಭರದ ಸಿದ್ದತೆ-ಉತ್ಥಾನ ದ್ವಾದಶಿಯಿ೦ದ ಲಕ್ಷದೀಪೋತ್ಸವ ಆರ೦ಭ.....ನವೆ೦ಬರ್ 26ರ ಗುರುವಾರ ಲಕ್ಷದೀಪೋತ್ಸವ ಮತ್ತು 27ರ ಶುಕ್ರವಾರದ೦ದು ಓಕುಳಿಯು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪತ್ರಿಯ ವಾಡಿಕೆಯ೦ತೆ ಲಕ್ಷದೀಪೋತ್ಸವವು ಜರಗಲಿದೆ....

ಬೆಂಗಳೂರು: ಕರ್ನಾಟಕದಿಂದ ಎರಡನೇ ವಂದೇ ಭಾರತ್ ಸ್ಲೀಪರ್ ರೈಲು ಸೇವೆ ಆರಂಭಿಸಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭಾನುವಾರ ಘೋಷಿಸಿದ್ದಾರೆ. ಬೆಂಗಳೂರು-ಮುಂಬೈ ಮಾರ್ಗದಲ್ಲಿ ದೇಶದ ಮೂರನೇ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು, ಹೊಸ ರೈಲು ಹುಬ್ಬಳ್ಳಿ ಮೂಲಕ ಸಂಚರಿಸಲಿದ್ದು, ಬೆಂಗಳೂರು, ಪುಣೆ

ಅಮರಾವತಿ: ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ‘ಮುರಸು’ ಚಂಡಮಾರುತ ಮತ್ತಷ್ಟು ತೀವ್ರಗೊಳ್ಳುತ್ತಿದ್ದು, ನವೆಂಬರ್ 3ರಂದು ಆಂಧ್ರಪ್ರದೇಶದ ದಕ್ಷಿಣ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ನವೆಂಬರ್ 2ರ ಬೆಳಗಿನ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದ್ದು, ಕರಾವಳಿ ದಾಟುವ ಸಂದರ್ಭದಲ್ಲಿ ಗಂಟೆಗೆ 100ರಿಂದ 110

ಅನಂತಪುರ: ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಪ್ತಾಡು ಜಿಲ್ಲಾ ಪರಿಷತ್ ಪ್ರೌಢಶಾಲೆಯಲ್ಲಿ 15 ವರ್ಷದ ಹತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಚೈನ್ಸಾ ಯಂತ್ರದಿಂದ ದಾಳಿ ನಡೆಸಿದ್ದ 21 ವರ್ಷದ ಆರೋಪಿ ಹೇಮಂತ್ ಅಲಿಯಾಸ್ ದಮ್ಮು ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಭಾನುವಾರ ರಾತ್ರಿ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಈ

ಪಂಚಕುಲ: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಹರ್ಯಾಣ ಶಾಲೆ ದಾಳಿ ಪ್ರಕರಣದ ಸಂತ್ರಸ್ಥ ಬಾಲಕಿ LKG ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿದ್ದು ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾಳೆ ಎಂದು ತಿಳಿದುಬಂದಿದೆ. ಹರಿಯಾಣದ ಪಂಚಕುಲದಲ್ಲಿರುವ ಸಂಸ್ಕೃತಿ ಮಾಡೆಲ್ ಶಾಲೆಯಲ್ಲಿ 3ನೇ ತರಗತಿ ಬಾಲಕನಿಂದ ತೀವ್ರ ಹಲ್ಲೆಗೀಡಾಗಿ ಸಾವುಬದುಕಿನ ನಡುವೆ ಹೋರಾಡುತ್ತಿದ್ದ LKG ಬಾಲಕಿ ಕೊನೆಗೂ ಪ್ರಾಣಾಪಾಯದಿಂದ

ಉಡುಪಿಯ ಅಷ್ಟ ಮಠಗಳಲ್ಲಿ ಒಂದಾದ ಶ್ರೀ ಕೃಷ್ಣಾ ಪುರ ಮಠದ ಹಾಗೂ ಸರ್ಕಾರದ ಸುಮಾರು ಎರಡೂವರೆ ಎಕರೆ ಜಮೀನನ್ನು ಷರತ್ತುಗಳನ್ನು ಉಲ್ಲಂಘಿಸಿ ಪರಭಾರೆ, ಅಕ್ರಮವಾಗಿ ಕಟ್ಟಡ ನಿರ್ಮಾಣ,ಕಂದಾಯ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರ, ನಗರ ಸಭೆ ಕಚೇರಿಗಳಿಂದ ಭೂಮಿಯ ದಾಖಲೆ ವಂಚನೆಯಿಂದ ತಿದ್ದುಪಡಿ ಮಾಡಿದರ ವಿರುದ್ಧ ವಿವಿಧ ಬ್ರಾಹ್ಮಣ ಸಂಘಟನೆಗಳ